Tag: ಕಿಚ್ಚನ ಅಭಿಮಾನಿಗಳಿಗೆ ಕೊಂಚ ನಿರಾಸೆ

ಕಿಚ್ಚನ ಅಭಿಮಾನಿಗಳಿಗೆ ಕೊಂಚ ನಿರಾಸೆ , ಸದ್ಯಕ್ಕಿಲ್ಲ ಬೆಳ್ಳಿ ಪರದೆ ಮೇಲೆ ವಿಕ್ರಾಂತ ರೋಣನ ದರ್ಶನ ..!

ಬೆಂಗಳೂರು : ಕಿಚ್ಚ ಸುದೀಪ್ ಅಭಿಮಾನಿಗಳ ಪಾಲಿಗೆ ಇದೊಂದು ಕಹಿ ಸುದ್ದಿ. ಹೌದು ಅಭಿಮಾನಿಗಳು ವಿಕ್ರಾಂತ್ ರೋಣ ಸಿನಿಮಾ ರಿಲೀಸ್ ಗಾಗಿ ಕಾತರದಿಂದ ಅಭಿಮಾನಿಗಳು ಕಾಯುತ್ತಿದ್ದಾರೆ. ಆದರೆ ಚಿತ್ರದ ಬಿಡುಗಡೆಯನ್ನು ಚಿತ್ರ ತಂಡ ಮುಂದೂಡಿದೆ. ಎಲ್ಲವು ಅಂದುಕೊಂಡಂತೆ ನಡೆದರೆ ಫೆಬ್ರವರಿ ೨೪…