Tag: ಕುಂದುಕೊರತೆ ಸಭೆಯಲ್ಲಿ ಸಾರ್ವಜನಿಕರ ಸಮಸ್ಯೆ ಬಗೆಹರಿಸಿದ ಶಾಸಕ ನಿರಂಜನಕುಮಾರ್

ಕುಂದುಕೊರತೆ ಸಭೆಯಲ್ಲಿ ಸಾರ್ವಜನಿಕರ ಸಮಸ್ಯೆ ಬಗೆಹರಿಸಿದ ಶಾಸಕ ನಿರಂಜನಕುಮಾರ್

ಗುಂಡ್ಲುಪೇಟೆ: ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಸಾರ್ವಜನಿಕರ ಕುಂದುಕೊರತೆ ಸಭೆ ಶಾಸಕ ಸಿ.ಎಸ್.ನಿರಂಜನಕುಮಾರ್ ನೇತೃತ್ವದಲ್ಲಿ ನಡೆಯಿತು. ಖಾಯಂ ವೈದ್ಯರಿಲ್ಲದ ಕಾರಣ ಸ್ಥಳೀಯವಾಗಿ ಸುಸಜ್ಜಿತ ಸೌಲಭ್ಯಗಳಿರುವ ಪ್ರಾಥಮಿಕ ಆರೋಗ್ಯ ಕೇಂದ್ರ ಇದ್ದೂ ಇಲ್ಲದಂತಾಗಿದೆ. ಆರೋಗ್ಯ ಸೇವೆಗೆ ಹೋಬಳಿ ಅಥವಾ ತಾಲೂಕು…