Tag: ಕೆಪಿಎಲ್: ಮೈಸೂರು ವಾರಿಯರ್ಸ್ ತಂಡ ಪ್ರಕಟ

ಕೆಪಿಎಲ್: ಮೈಸೂರು ವಾರಿಯರ್ಸ್ ತಂಡ ಪ್ರಕಟ

ಮೈಸೂರು: ಸೈಕಲ್ ಪ್ಯೂರ್ ಅಗರಬತ್ತಿ ಸಂಸ್ಥೆ ಪ್ರಾಯೋಜಕತ್ವದ ಕೆಪಿಎಲ್‌ನ ಮೈಸೂರು ವಾರಿಯರ್ಸ್ ತಂಡದ ಸದಸ್ಯರ ಪಟ್ಟಿ ಪ್ರಕಟಗೊಳಿಸಲಾಯಿತು.ಮೈಸೂರಿನ ಖಾಸಗಿ ಹೊಟೇಲ್‌ನಲ್ಲಿ ನಡೆದ ಸುದ್ದಿಗೊಷ್ಠಿಯಲ್ಲಿ ಸೈಕಲ್ ಪ್ಯೂರ್ ಅಗರ್‌ಬತ್ತಿ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಅರ್ಜುನ್ ರಂಗಾ ಮೈಸೂರು ವಾರಿಯರ್ ತಂಡದ ಸದಸ್ಯರ ಹೆಸರು…