Tag: ಕೆ.ಆರ್.ನಗರ: ಸಂಪನ್ಮೂಲ ವ್ಯಕ್ತಿಗಳ ಹುದ್ದೆಗೆಅರ್ಜಿಆಹ್ವಾನ

ಕೆ.ಆರ್.ನಗರ: ಸಂಪನ್ಮೂಲ ವ್ಯಕ್ತಿಗಳ ಹುದ್ದೆಗೆಅರ್ಜಿಆಹ್ವಾನ

ಮೈಸೂರು. ಜನವರಿ 10 :- ಕೆ.ಆರ್.ನಗರ ಪುರಸಭಾಕೌಶಲ್ಯಾಭಿವೃದ್ಧಿ ಶೀಲತೆ ಮತ್ತುಜೀವನೋಪಾಯ ಇಲಾಖೆ, ದೀನ್ ದಯಾಳ್ ಅಂತ್ಯೋದಯಯೋಜನೆ ಹಾಗೂ ರಾಷ್ಟ್ರೀಯ ನಗರಜೀವನೋಪಾಯಅಭಿಯಾನ (ಡೇ ನಲ್ಮ್) ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗೆಗೌರವಧನಆಧಾರದ ಮೇಲೆ ತಾತ್ಕಾಲಿಕವಾಗಿಒಂದು ವರ್ಷದಅವಧಿಗೆಅರ್ಜಿಯನ್ನುಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೆ.ಆರ್. ನಗರ…