Tag: ಕೆ.ಎಲ್.ರಾಹುಲ್ ನಾಯಕತ್ವವನ್ನು ಬೆಂಬಲ ಸೂಚಿಸಿದ ಕೋಚ್ ರಾಹುಲ್ ದ್ರಾವಿಡ್.

ಕೆ.ಎಲ್.ರಾಹುಲ್ ನಾಯಕತ್ವವನ್ನು ಬೆಂಬಲ ಸೂಚಿಸಿದ ಕೋಚ್ ರಾಹುಲ್ ದ್ರಾವಿಡ್.

ನವದೆಹಲಿ: ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಭಾನುವಾರ ತಮ್ಮ ತಂಡವು ನಿರ್ಣಾಯಕ ಸಮಯದಲ್ಲಿ ಸ್ಮಾರ್ಟ್ ಕ್ರಿಕೆಟ್ ಆಡಲಿಲ್ಲ ಎಂದು ಒಪ್ಪಿಕೊಂಡಿದ್ದಾರೆ. ಆದರೆ ಮಂದಿನ ದಿನಗಳಲ್ಲಿ ನಾಯಕನಾಗಿ ಉತ್ತಮವಾಗಲು ಕೆಎಲ್ ರಾಹುಲ್ ಅವರನ್ನು ಬೆಂಬಲಿಸಿದ್ದಾರೆ. ಸೆಂಚುರಿಯನ್‌ನಲ್ಲಿ ನಡೆದ ಆರಂಭಿಕ ಟೆಸ್ಟ್‌ನಲ್ಲಿ…