ಕೆ.ಗುಡಿರಸ್ತೆ ದುರಸ್ತಿಪಡಿಸುವಂತೆ ಡಿಸಿಗೆ ಮನವಿ
ಚಾಮರಾಜನಗರ: ಜಿಲ್ಲೆಯ ಪ್ರಸಿದ್ದ ಯಾತ್ರಾಸ್ಥಳ ಬಿಳಿಗಿರಿರಂಗನಬೆಟ್ಟಕ್ಕೆ ಸಂಪರ್ಕಿಸುವ ಕ್ಯಾತೆದೇವರಗುಡಿ ರಸ್ತೆಗುಂಡಿಬಿದ್ದಿದ್ದು, ಪ್ರವಾಸಿಗರ ಹಿತದೃಷ್ಟಿಯಿಂದ ರಸ್ತೆ ದುರಸ್ತಿಗೆ ಜಿಲ್ಲಾಡಳಿತ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಆಗ್ರಹಿಸಿ ಕೋಡಿಮೋಳೆ ಭಗತ್‌ಸಿಂಗ್ ಯುವಸೇನೆ ಪದಾಧಿಕಾರಿಗಳು ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಅವರಿಗೆ ಮನವಿ ಸಲ್ಲಿಸಿದರು.ಬಿಳಿಗಿರಿರಂಗನಾಥಸ್ವಾಮಿ ಬೆಟ್ಟ…