Tag: ಕೇರಳ ರಣಜಿ ತಂಡದಲ್ಲಿ ಶ್ರೀಶಾಂತ್‌ಗೆ ಸ್ಥಾನ

ಕೇರಳ ರಣಜಿ ತಂಡದಲ್ಲಿ ಶ್ರೀಶಾಂತ್‌ಗೆ ಸ್ಥಾನ

ತಿರುವನಂತಪುರಂ (ಕೇರಳ) : ೧೫ನೇ ಆವೃತ್ತಿಯ ಇಂಡಿಯನ್.ಪ್ರೀಮಿಯರ್ ಲೀಗ್‌ನ(ಐಪಿಎಲ್) ಹರಾಜು ಪ್ರಕ್ರಿಯೆಯಲ್ಲಿಈಗಾಗಲೇ ತಮ್ಮ ಹೆಸರು ನೋಂದಣಿ ಮಾಡಿಕೊಂಡಿರುವಟೀಂ ಇಂಡಿಯಾ ಮಾಜಿ ಬೌಲರ್ ಎಸ್.ಶ್ರೀಶಾಂತ್ ಇದೀಗಕೇರಳ ರಣಜಿ ತಂಡದಲ್ಲೂ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.ಕೇರಳ ಕ್ರಿಕೆಟ್ ಅಸೋಸಿಯೇಷನ್‌ ನಿಂದಘೋಷಣೆಯಾಗಿರುವ ೨೦ ಆಟಗಾರರ ರಣಜಿ ತಂಡದಲ್ಲಿ ೩೯ವರ್ಷದ…