Tag: ಕೊತ್ತಲವಾಡಿಯಲ್ಲಿ ಜಿಲ್ಲಾಧಿಕಾರಿಗಳ ನಡೆ ಗ್ರಾಮದ ಕಡೆ : ಅಹವಾಲುಗಳ ಆಲಿಕೆ-ಪರಿಹಾರಕ್ಕೆ ಸೂಚನೆ

ಕೊತ್ತಲವಾಡಿಯಲ್ಲಿ ಜಿಲ್ಲಾಧಿಕಾರಿಗಳ ನಡೆ ಗ್ರಾಮದ ಕಡೆ : ಅಹವಾಲುಗಳ ಆಲಿಕೆ-ಪರಿಹಾರಕ್ಕೆ ಸೂಚನೆ

ಚಾಮರಾಜನಗರ:ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಗ್ರಾಮದಲ್ಲಿ ಇಂದು ನಡೆದ ಜಿಲ್ಲಾಧಿಕಾರಿಗಳ ನಡೆ ಗ್ರಾಮದ ಕಡೆ ಕಾರ್ಯಕ್ರಮದಲ್ಲಿ ಜನರ ಅಹವಾಲುಗಳನ್ನು ಆಲಿಸಿ ಪರಿಹಾರ ಸೂಚಿಸಲಾಯಿತು.ಕೊತ್ತಲವಾಡಿ ಗ್ರಾಮದ ಗಂಗಾಧರೇಶ್ವರ ಶಾಲೆ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಉದ್ಘಾಟಿಸಿದರು.ಆರಂಭದಲ್ಲಿಯೇ ಗ್ರಾಮಸ್ಥರು…