ಸುವರ್ಣ ಬೆಳಕು ಫೌಂಡೇಷನ್ ವತಿಯಿಂದ ಕ್ಯಾನ್ಸರ್ ಜಾಗೃತಿಗಾಗಿ ಸೈಕ್‌ಲ್ ಜಾಥ.
ಮೈಸೂರು: ೪ ವಿಶ್ವಕ್ಯಾನ್ಸರ್ ದಿನದ ಪ್ರಯುಕ್ತ ಸುವರ್ಣಬೆಳಕು ಫೌಂಡೇಷನ್ ವತಿಯಿಂದ ಸೈಕ್‌ಲ್ ಜಾಥ ನಡೆಯಿತು. ಮುಂಜಾನೆ ಸಮಯ ಸಾರ್ವಜನಿಕರು ಕ್ರೀಡಾಪಟುಗಳು ಮೈಸೂರು ನಗರದ ಪ್ರಮುಖ ರಸ್ತೆಗಳಲ್ಲಿ ಸೈಕ್‌ಲ್ ಜಾಥ ಮಾಡುವ ಮೂಲಕ ಜಾಗೃತಿ ಮೂಡಿಸಿ, ಕ್ಯಾನ್ಸರ್ ಪೀಡಿತ ರೋಗಿಗಳಿಗೆ ಧೈರ್ಯ ತುಂಬುವ…