“ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ” ಚಿತ್ರತಂಡದಿಂದ ವಿಭಿನ್ನ ಪ್ರಚಾರ.
ಚಿತ್ರ ನಿರ್ಮಾಣ ಮಾಡುವುದು ಎಷ್ಟು ಕಷ್ಟವೊ, ಅದಕ್ಕಿಂತಲೂ ಕಷ್ಟ ಚಿತ್ರವನ್ನು ಪ್ರೇಕ್ಷಕರಿಗೆ ತಲುಪುವಂತೆ ಮಾಡುವುದು. ಬಿ.ಜಿ. ಮಂಜುನಾಥ್ ಅವರು ನಿರ್ಮಿಸಿರುವ “ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ” ಚಿತ್ರ ಸದ್ಯದಲ್ಲೇ ತೆರೆಗೆ ಬರಲು ಸಿದ್ದವಾಗಿದೆ. ವಿನಾಯಕ ಕೋಡ್ಸರ ನಿರ್ದೇಶಿಸಿರುವ ಈ ಚಿತ್ರದ ಮುಖ್ಯಪಾತ್ರದಲ್ಲಿ…