Tag: ಗಡಿನಾಡಿಗರಿಗೆ ಹೋರಾಟಗಳು ವರವೋ? ಶಾಪವೋ

ಗಡಿನಾಡಿಗರಿಗೆ ಹೋರಾಟಗಳು ವರವೋ? ಶಾಪವೋ?

ಲೇಖನ ಅಭಿವ್ಯಕ್ತಿ:-ಚಿಮಬಿಆರ್ (ಮಂಜುನಾಥ ಬಿ.ಆರ್ ದೇಶ – ವಿದೇಶಗಳ, ಒಳರಾಜ್ಯಗಳ ನೆಲ, ಜಲ, ಭಾಷೆ, ರಾಜಕೀಯ ಮತ್ಯಾವುದೇ ವಿವಾದಗಳಲ್ಲಿ ಹೆಚ್ಚಿನ ಉದ್ವಿಗ್ನ ಸ್ಥಿತಿಯು ಉಂಟಾದಾಗ ಅತಿಯಾಗಿ ಬೆಂದು ಬಳಲುವುದು ಗಡಿನಾಡು ಪ್ರದೇಶಗಳಲ್ಲಿನ‌ ಜನರು. ಒಳಗಿನ ಜನರು ವಿವಾದಗಳ ವಿಚಾರಗಳಿಗೆ ದ್ವೇಷ ಕಾರುವುದು,…