ಗುಂಡ್ಲುಪೇಟೆ: 2.363 ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಹಾಜರು
ಗುಂಡ್ಲುಪೇಟೆ: ತಾಲೂಕಿನ 11 ಪರೀಕ್ಷಾ ಕೇಂದ್ರಗಳಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯು ಸುಸೂತ್ರವಾಗಿ ನಡೆಯಿತು. ಇದಕ್ಕೆ ಶಿಕ್ಷಣ ಇಲಾಖೆ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಸಿ.ಶಿವಮೂರ್ತಿ ನೇತೃತ್ವದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಮೊದಲ ದಿನ 2.363 ವಿದ್ಯಾರ್ಥಿಗಳು ಪ್ರಥಮ ಭಾಷೆ ಪರೀಕ್ಷೆ ಬರೆದಿದ್ದು,…