ಗೃಹಮಂತ್ರಿ ಅಮಿತ್ ಶಾ ಕರ್ನಾಟಕ ಪ್ರವಾಸಗಳು, ರಾಜ್ಯದಲ್ಲಿ ಭಾಜಪದ ಐತಿಹಾಸಿಕ ಗೆಲುವಿಗೆ ಮುನ್ನುಡಿ ಬರೆಯಲಿವೆಯಾ?
224 ಮತಕ್ಷೇತ್ರಗಳ ಕರ್ನಾಟಕದ ವಿಧಾನಸಭೆ ಚುನಾವಣೆಯಲ್ಲಿ ಪೂರ್ಣ ಬಹುಮತ ಗಳಿಸುವ ನಿಟ್ಟಿನಲ್ಲಿ ಗೃಹಮಂತ್ರಿ ಅಮಿತ್ ಶಾ ಮಾರ್ಚ್ 24ರಂದು ಕರ್ನಾಟಕಕ್ಕೆ ಮತ್ತೊಮ್ಮೆ ಭೇಟಿ ನೀಡಲಿದ್ದಾರೆ. ಒಂದು ದಿನದ ಪ್ರವಾಸದಲ್ಲಿ ಅಮಿತ್ ಶಾರವರು ಕೆಲ ಸಾರ್ವಜನಿಕ ರ್ಯಾಲಿಗಳಲ್ಲಿ ಭಾಗವಹಿಸುವುದರ ಜೊತೆಗೆ ಪಕ್ಷದ ನಾಯಕರೊಂದಿಗೆ…