ಚಂದನವನ ಚರಿತ್ರೆ (ಸ್ಯಾಂಡಲ್‌ವುಡ್ ಸ್ಟೋರಿ)-೩೩
ಗೆಂಡೆತಿಮ್ಮ ಲೋಕೇಶ್ ಕನ್ನಡ ಚಿತ್ರರಂಗದ ಪ್ರಪ್ರಥಮ ಚಿತ್ರ ’ಸತಿ ಸುಲೋಚನ’ ಚಿತ್ರದ ಪ್ರಪ್ರಥಮ ನಾಯಕನಟ ದಿವಂಗತ ಸುಬ್ಬಯ್ಯ ನಾಯ್ಡುರವರ ಪುತ್ರ. ಬಾಲ್ಯದಿಂದಲೂ ಇವರಿಗೆ ರಂಗಭೂಮಿ ಮತ್ತು ಸಿನಿಮಾ ರಂಗದ ಅನುಭವ ಹೆಚ್ಚು. ಇವರ ದೇಹದಲ್ಲಿ ಕಲಾಸರಸ್ವತಿಯ ರಕ್ತ ಹರಿಯುತ್ತಿರುವುದರಿಂದ ಇವರ ಇಡೀ…