ಚನ್ನಿಪುರಮೋಳೆಯಲ್ಲಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಣೆ
ಚಾಮರಾಜನಗರ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಗೆಲುವಿನ ಹಿನ್ನೆಲೆಯಲ್ಲಿ ಜನತೆಗೆ ನೀಡಿರುವ ಭರವಸೆಗಳ ಗ್ಯಾರಂಟಿ ಕಾರ್ಡ್‌ಅನ್ನು ಚಾಮರಾಜನಗರ ನಗರಸಭೆ ವ್ಯಾಪ್ತಿಯ ಚನ್ನಿಪುರಮೋಳೆ ಗ್ರಾಮದ ಮನೆಗಳಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ವಿತರಣೆ ಮಾಡಿದರು.ಇದೇವೇಳೆ ಅವರು ಮಾತನಾಡಿ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು, ಅಧಿಕಾರಹಿಡಿದಲ್ಲಿ…