Tag: ಚಿಕ್ಕದೇವಮ್ಮನ ಬೆಟ್ಟಕ್ಕೆ ಎಂಎಲ್‌ಸಿ ಸಂದೇಶ್ ಭೇಟಿ

ಚಿಕ್ಕದೇವಮ್ಮನ ಬೆಟ್ಟಕ್ಕೆ ಎಂಎಲ್‌ಸಿ ಸಂದೇಶ್ ಭೇಟಿ

ಸರಗೂರು: ಎಚ್.ಡಿ.ಕೋಟೆ ಹಿಂದುಳಿದ ತಾಲೂಕನ್ನು ನೋಡಲ್ ಕ್ಷೇತ್ರವಾಗಿ ಪಡೆದು ನನ್ನ ಅಧಿಕಾರ ಅವಧಿಯಲ್ಲಿ ಸಕ್ರಿಯವಾಗಿ ಕೆಲಸ ನಿರ್ವಹಿಸಿದ ತೃಪ್ತಿ ತಂದಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ, ಚಲನಚಿತ್ರ ನಿರ್ಮಾಪಕ ಸಂದೇಶ್ ನಾಗರಾಜು ಹೇಳಿದರು. ತಾಲೂಕಿನ ಚಿಕ್ಕದೇವಮ್ಮನ ಬೆಟ್ಟದ ದೇವಸ್ಥಾನದಲ್ಲಿ ಪಟ್ಟಣ…