ಚಿಕ್ಕಮೋಳೆ ಗ್ರಾಮದಲ್ಲಿ ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಗುದ್ದಲಿಪೂಜೆ
ಚಾಮರಾಜನಗರ: ಚಾಮರಾಜನಗರ ತಾಲೂಕಿನ ಚಿಕ್ಕಮೋಳೆ ವಿಶೇಷ ಘಟಕ ಯೋಜನೆ ಯಡಿಯಲ್ಲಿ ರಸ್ತೆ,ಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು.ನಂತರ ಮಾತನಾಡಿ ಶಾಸರು ಚಿಕ್ಕಮೋಳೆ ಗ್ರಾಮದಲ್ಲಿ ವಿಶೇಷ ಘಟಕ ಯೋನಾಡಿಯಲ್ಲಿ ೪೦ಲಕ್ಷರೂ ವೆಚ್ಚದಲ್ಲಿ ರಸ್ತೆ ಚರಂಡಿ ಅಭಿವೃದ್ದಿ ಕಾಮಗಾರಿಗೆ ಚಾಲನೆ ನೀಡಲಾಗಿದೆ…