Tag: ಜಗಳ ಮಾಡಿದ ಪತಿಯ ಮರ್ಮಾಂಗಕ್ಕೇ ಹೊಡೆದು ಕೊಂದ ಪತ್ನಿ

ಜಗಳ ಮಾಡಿದ ಪತಿಯ ಮರ್ಮಾಂಗಕ್ಕೇ ಹೊಡೆದು ಕೊಂದ ಪತ್ನಿ!

ಮೈಸೂರು: ಗಲಾಟೆ ಮಾಡಿದನೆಂದು ರೊಚ್ಚಿಗೆದ್ದ ಪತ್ನಿಯೊಬ್ಬಳು ತನ್ನ ಪತಿಯ ಮರ್ಮಾಂಗಕ್ಕೇ ಹೊಡೆದು ಕೊಲೆಗೈದ ವಿಲಕ್ಷಣ ಘಟನೆಯೊಂದು ಮೈಸೂರಿನಲ್ಲಿ ನಡೆದಿದೆ. ಈ ಘಟನೆ ಸರಗೂರು ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ. ಬಸವರಾಜಪ್ಪ (೪೨) ಕೊಲೆಯಾದ ವ್ಯಕ್ತಿಯಾಗಿದ್ದು, ಈತನನ್ನು ಪತ್ನಿ ನೇತ್ರಾವತಿ ಕೊಲೆ ಮಾಡಿದ್ದಾಳೆ.…