ಕಾಡಾನೆ ದಾಳಿ ಪ್ರದೇಶಕ್ಕೆ ಶಾಸಕ, ಜಿಲ್ಲಾಧಿಕಾರಿ ಭೇಟಿ : ಪರಿಶೀಲನೆ
ಚಾಮರಾಜನಗರ: ಚಾಮರಾಜನಗರ ತಾಲೂಕಿನ ವಡ್ಗಲ್‌ಪುರ ಗ್ರಾಮ ವ್ಯಾಪ್ತಿಯ ವಿವಿಧ ಭಾಗಗಳಿಗೆ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಇಂದು ಭೇಟಿ ನೀಡಿ ಕಾಡಾನೆಗಳ ದಾಳಿಯಿಂದ ಆಗಿರುವ ಬೆಳೆ ಹಾನಿಯನ್ನು ಪರಿಶೀಲಿಸಿದರು.ಆನೆಗಳ ದಾಳಿಯಿಂದ ಹಾನಿಗೀಡಾಗಿರುವ ತೆಂಗು, ಬಾಳೆ, ಇತರೆ ಬೆಳೆಗಳನ್ನು…