Tag: ಜಿಲ್ಲಾ ಉಪ್ಪಾರ ಸಂಘದಿಂದ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ

ಜಿಲ್ಲಾ ಉಪ್ಪಾರ ಸಂಘದಿಂದ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ

ಚಾಮರಾಜನಗರ: ಸಮುದಾಯದ ವಿದ್ಯಾರ್ಥಿಗಳು ಈಚಿನ ದಿನಗಳಲ್ಲಿ ಶಿಕ್ಷಣಪಡೆಯಲು ಆಸಕ್ತಿ ತೋರುತ್ತಿರುವುದು ಪ್ರಶಂಸನೀಯ ಎಂದು ಜಿಲ್ಲಾ ಉಪ್ಪಾರ ಸಂಘದ ಅಧ್ಯಕ್ಷ, ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು. ಜಿಲ್ಲಾ ಉಪ್ಪಾರ ಸಂಘ, ಜಿಲ್ಲೆಯ ಗಡಿಮನೆ, ಕಟ್ಟೆಮನೆ, ಉಪ್ಪಾರಸಂಘಸಂಸ್ಥೆಗಳ ಸಹಯೋಗದಲ್ಲಿ ಭಾನುವಾರ ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ನಡೆದ…