ಡೇಟಾಬೇಸ್ (ದತ್ತಸಂಚಯ) ಮೂಲಕ ಸಹಕಾರಿ ಕ್ಷೇತ್ರದ ವಿಸ್ತರಣೆ, ಅಭಿವೃದ್ಧಿ ಮತ್ತು ವಿತರಣೆಯನ್ನು ಖಾತ್ರಿ ಪಡಿಸಿಕೊಳ್ಳಲಾಗುವುದು: ಕೇಂದ್ರ ಗೃಹ ಮತ್ತು ಸಹಕಾರ ಸಚಿವ : ಅಮಿತ್ ಶಾ
ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ರಾಷ್ಟ್ರೀಯ ಡೇಟಾಬೇಸ್ಅನ್ನು ಉದ್ಘಾಟಿಸಿದರು. ಸಹಕಾರಿ ಆಂದೋಲನದೊಂದಿಗೆ ಸಂಬಂಧ ಹೊಂದಿರುವ ಶಾ, ‘ಸಹಕಾರಿ ಕ್ಷೇತ್ರದ ವಿಸ್ತರಣೆ, ಅಭಿವೃದ್ಧಿ ಮತ್ತು ವಿತರಣೆಯನ್ನು ಡೇಟಾಬೇಸ್ ಮೂಲಕ ಖಚಿತಪಡಿಸಿಕೊಳ್ಳಲಾಗುವುದು’ ಎಂದು ಹೇಳಿದರು. ಸ್ವಾತಂತ್ರ್ಯ ಬಂದು…