ತೆಲುಗಿನಲ್ಲಿ ಕನ್ನಡದ ಪ್ರತಿಭೆ ಡ್ಯಾನಿ ಕುಟ್ಟಪ್ಪ ಅಬ್ಬರ
ಬೋಯಾಪಾಟಿ ಶ್ರೀನಿ, ರಾಮ್ ಪೋತಿನೇನಿ ಜೋಡಿಯ ‘ಸ್ಕಂದ’ ಚಿತ್ರದಲ್ಲಿ ‘ಬೆಂಕಿ ಕಂಗಳ ನಟ ’ ಕನ್ನಡ ಚಿತ್ರರಂಗದಲ್ಲಿ ‘ಬೆಂಕಿ ಕಂಗಳ ನಟ’ ಎಂದೇ ಜನಪ್ರಿಯರಾಗಿರುವ ಡ್ಯಾನಿ ಕುಟ್ಟಪ್ಪ ಈಗ ತೆಲುಗಿನಲ್ಲಿ ಅಬ್ಬರಿಸುವುದಕ್ಕೆ ಸಜ್ಜಾಗಿದ್ದಾರೆ. ಸದ್ಯದಲ್ಲೇ ಬಿಡುಗಡೆಯಾಗಲಿರುವ ತೆಲುಗಿನ ಮಾಸ್ ನಿರ್ದೇಶಕ ಬೋಯಾಪಾಟಿ…