Tag: ದಕ್ಷಿಣ ಪಧವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಮಧು ಜಿ.ಮಾದೇಗೌಡ

ದಕ್ಷಿಣ ಪಧವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಮಧು ಜಿ.ಮಾದೇಗೌಡ

ಗುಂಡ್ಲುಪೇಟೆ: ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ ಸೇರಿದಂತೆ 4 ಜಿಲ್ಲೆಗಳಲ್ಲೂ ಕಾಂಗ್ರೆಸ್‍ಗೆ ಉತ್ತಮ ಬೆಂಬಲ ವ್ಯಕ್ತವಾಗಿರುವುದರಿಂದ ದಕ್ಷಿಣ ಪಧವೀಧರ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ ಎಂದು ದಕ್ಷಿಣ ಪಧವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಧು ಜಿ.ಮಾದೇಗೌಡ ವಿಶ್ವಾಸ ವ್ಯಕ್ತಪಡಿಸಿದರು. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ…