Tag: ದಶಕಗಳ ಹಳೆಯದಾದ ಗಡಿ ಸಂಘರ್ಷಕ್ಕೆ ಅಂತ್ಯ ಹಾಡಿದ ಗೃಹ ಸಚಿವ ಅಮಿತ್ ಶಾ

ದಶಕಗಳ ಹಳೆಯದಾದ ಗಡಿ ಸಂಘರ್ಷಕ್ಕೆ ಅಂತ್ಯ ಹಾಡಿದ ಗೃಹ ಸಚಿವ ಅಮಿತ್ ಶಾ

ಸುಮಾರು 800 ಕಿ.ಮೀ ಉದ್ದದ ವಿಸ್ತಾರ ಹೊಂದಿರುವ ಅಸ್ಸಾಂ-ಅರುಣಾಚಲ ಪ್ರದೇಶದ ಅಂತರರಾಜ್ಯ ಗಡಿ ಒಪ್ಪಂದಕ್ಕೆ ಗುರುವಾರ ಸಹಿ ಹಾಕಿದ್ದು, ಗೃಹ ಸಚಿವ ಅಮಿತ್ ಶಾ ಅವರ ಈಶಾನ್ಯ ರಾಜ್ಯಗಳ ಅಭಿವೃದ್ಧಿಯ ಪರ್ವಕ್ಕೆ ಮತ್ತೊಂದು ಗರಿ ಮೂಡಿದೆ. ಈ ಐತಿಹಾಸಿಕ ಒಪ್ಪಂದವು ಎರಡು…