Tag: ದೀಪಾವಳಿ: ಕತ್ತಲೆಯಿಂದ ಬೆಳಕಿನೆಡೆಗೆ

ದೀಪಾವಳಿ: ಕತ್ತಲೆಯಿಂದ ಬೆಳಕಿನೆಡೆಗೆ….!

ತಮಸೋಮ ಜ್ಯೋತಿರ್ಗಮಯ….. ಪವಮಾನ ಮಂತ್ರವು ೧೦೮ ಆದಿಮೂಲ ಉಪನಿಷತ್‌ಗಳ ಪೈಕಿ ಒಂದಾದ ‘ಬೃಹದಾರಣ್ಯಕ’ ಉಪನಿಷತ್ತಿನ ಪವಿತ್ರ ಶ್ಲೋಕ. ಪ್ರತಿಯೊಂದು ಯಜ್ಞ-ಯಾಗ ಕೈಗೊಳ್ಳುವಾಗ ಅಗ್ನಿದೇವನಿಗೆ ಅರ್ಪಿಸುವ ಗೌರವ ವಂದನೆ. ಇದು ಅನಾದಿ ಕಾಲ ದಿಂದ ಪ್ರತೀತಿಯಲ್ಲಿರುವ ವೇದಿಕಾ ಪದ್ಧತಿಗಳಲ್ಲೊಂದು. ದಾನವರು ತ್ರಿಮೂರ್ತಿಗಳಿಗೆ/ಕೋಟಿದೇವತೆಗಳಿಗೆ ಯಾವುದಾದರು…