Tag: ದೇವರಾಜ ಅರಸು ಕಾಲೋನಿಯಲ್ಲಿ  ೧ ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣ

ದೇವರಾಜ ಅರಸು ಕಾಲೋನಿಯಲ್ಲಿ  ೧ ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣ

ಮೈಸೂರು: ಕೃಷ್ಣರಾಜ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ದೇವರಾಜ ಅರಸು ಕಾಲೋನಿಯಲ್ಲಿ(ವಿಶ್ವೇಶ್ವರನಗರ) ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಶಾಸಕ ಟಿ.ಎಸ್.ಶ್ರೀವತ್ಸ ಶಂಕುಸ್ಥಾಪನೆ ನೆರವೇರಿಸಿದರು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮಂಜೂರಾಗಿರುವ ಒಂದು ಕೋಟಿ ರೂ.ವೆಚ್ಚದ ಕಾಮಗಾರಿಯನ್ನು ಕರ್ನಾಟಕ ಗ್ರಾಮೀಣಮೂಲಸೌಕರ್ಯ ಅಭಿವೃದ್ಧಿ ನಿಗಮ(ಕೆಆರ್‌ಐಡಿಎಲ್) ವಹಿಸಿಕೊಂಡಿದ್ದು,…