Tag: ನಗರದಲ್ಲಿ ಕ್ಯಾನ್ಸರ್ ಜಾಗೃತಿಗೆ ನಡೆದ ಸೈಕಲ್ ರ್‍ಯಾಲಿ

ನಗರದಲ್ಲಿ ಕ್ಯಾನ್ಸರ್ ಜಾಗೃತಿಗೆ ನಡೆದ ಸೈಕಲ್ ರ್‍ಯಾಲಿ

ಚಾಮರಾಜನಗರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಅಸಾಂಕ್ರಾಮಿಕ ರೋಗಗಳ ನಿಯಂತ್ರಣಾ ಘಟಕದ ವತಿಯಿಂದ ಆರೋಗ್ಯ ಮೇಳದ ಅಂಗವಾಗಿ ಕ್ಯಾನ್ಸರ್ ಕಾಯಿಲೆ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಮಂಗಳವಾರ (ಫೆ.೧೪) ನಗರದಲ್ಲಿ ಸೈಕಲ್ ರ್‍ಯಾಲಿ ನಡೆಸಲಾಯಿತು. ಜಿಲ್ಲಾ ಆರೋಗ್ಯ ಮತ್ತು…