ನಟ ಡಾ. ಪುನೀತ್ ರಾಜ್‍ಕುಮಾರ್ ಅವರಿಗೆ ಮರಣೋತ್ತರ ಸಹಕಾರ ರತ್ನ ಪ್ರಶಸ್ತಿ
ಡಾ. ಪುನಿತ್ ರಾಜ್‌ಕುಮಾರ್ ಅವರಿಗೆ ನೀಡಲಾಗಿರುವ ಈ ಸಾಲಿನ ಮರಣೋತ್ತರ ಸಹಕಾರ ರತ್ನ ಪ್ರಶಸ್ತಿಯನ್ನು ಬೆಂಗಳೂರಿನ ಸದಾಶಿವನಗರದಲ್ಲಿನ ಪುನೀತ್ ಅವರ ನಿವಾಸದಲ್ಲಿ ಪತ್ನಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರಿಗೆ ಪ್ರದಾನ ಮಾಡಿ, ಸನ್ಮಾನಿಸಲಾಯಿತುಮ ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್, ರಾಜ್ಯ ಸಹಕಾರ ಮಹಾಮಂಡಳ…