Tag: ನಾಗರಿಕರ ಅರ್ಜಿಗಳಿಗೆ ತ್ವರಿತವಾಗಿ ಸ್ಪಂದಿಸಿ : ಶಾಸಕರಾದ ಸಿ. ಪುಟ್ಟರಂಗಶೆಟ್ಟಿ

ನಾಗರಿಕರ ಅರ್ಜಿಗಳಿಗೆ ತ್ವರಿತವಾಗಿ ಸ್ಪಂದಿಸಿ : ಶಾಸಕರಾದ ಸಿ. ಪುಟ್ಟರಂಗಶೆಟ್ಟಿ

ಚಾಮರಾಜನಗರ: ನಾಗರಿಕರು ಖಾತೆ ಮತ್ತಿತ್ತರ ಸೌಲಭ್ಯಗಳನ್ನು ಕೋರಿ ಸಲ್ಲಿಸುವ ಅರ್ಜಿಗಳಿಗೆ ನಗರಸಭೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಿ ನಿಗದಿತ ಅವಧಿಯೊಳಗೆ ಅನುಕೂಲ ಕಲ್ಪಿಸಬೇಕೆಂದು ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.ಚಾಮರಾಜನಗರ ನಗರಸಭೆ ಆವರಣದಲ್ಲಿಂದು ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ಇ-ಆಸ್ತಿ, ಹಕ್ಕು ವರ್ಗಾವಣೆ, ಖಾತೆ ವಿಲೇವಾರಿ…