Tag: ನಾನು ಇನ್ನೂ ಮುಂದೆ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲ : ಸಿಎಂ ಬೊಮ್ಮಾಯಿ

ಹುಟ್ಟುಹಬ್ಬದ ಸಂಭ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ: ಮನೆಯಲ್ಲಿ ಗೋಪೂಜೆ

ಬೆಂಗಳೂರು : ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲವಾದರೂ ಎಲ್ಲರ ಹಾರೈಕೆಗಳು ಇನ್ನಷ್ಟು ಸ್ಪೂರ್ತಿಯಿಂದ ಮತ್ತು ಗಟ್ಟಿಯಾಗಿ ಅಭಿವೃದ್ಧಿಯತ್ತ ಕರ್ನಾಟಕವನ್ನು ನಾವು ಕೊಂಡೊಯ್ಯಲು ಸಂಕಲ್ಪ ಮಾಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ ಕರ್ನಾಟಕದ ಸಾಮಾನ್ಯ…