Tag: ನಾಳೆ ಜಯನಗರದ ಇಸ್ಕಾನ್‌ನಲ್ಲಿ ವೈಕುಂಠ ಏಕಾದಶಿ

ನಾಳೆ ಜಯನಗರದ ಇಸ್ಕಾನ್‌ನಲ್ಲಿ ವೈಕುಂಠ ಏಕಾದಶಿ

ವರದಿ: ಮಹೇಶ್ ನಾಯಕ್ ಮೈಸೂರು ಜಯನಗರದಲ್ಲಿ ಇಸ್ಕಾನ್‌ನಲ್ಲಿ ವೈಕುಂಠ ಏಕಾದಶಿ ಡಿ.೨೩ರಂದು ವೈಕುಂಠ ಏಕಾದಶಿ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನುಆಯೋಜಿಸಲಾಗಿದೆ ಎಂದು ಪತ್ರಿಕಾಗೋಷ್ಟಿಯಲ್ಲಿ ಪಂಕಜಾಂಘ್ರಿ ದಾಸ್ ತಿಳಿಸಿದರು.ಇಸ್ಕಾನ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ದೇವಸ್ಥಾನದ ವೈಕುಂಠ ದ್ವಾರ ನಿರ್ಮಾಣ ಮಾಡಲಾಗಿದೆ.ಬೆಳಿಗ್ಗೆ…