ನೀರು ಉಳಿಸುವ ಸಂಕಲ್ಪ ಮಾಡಿ: ನ್ಯಾಯಾಧೀಶ ಮೋಹನ್ ಕುಮಾರ್
ಗುಂಡ್ಲುಪೇಟೆ: ಪ್ರತಿಯೊಬ್ಬರು ನೀರನ್ನು ಮಿತವಾಗಿ ಬಳಕೆ ಮಾಡುವ ಮೂಲಕ ನೀರು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಉಳಿಸುವ ಸಂಕಲ್ಪ ಮಾಡಬೇಕು ಎಂದು ಸಿವಿಲ್ ನ್ಯಾಯಾಧೀಶ ಮತ್ತು ಜೆಎಂಎಫ್‍ಸಿ ನ್ಯಾಯಾಧೀಶರಾದ ಹೆಚ್.ಪಿ.ಮೋಹನ್ ಕುಮಾರ್ ಸಲಹೆ ನೀಡಿದರು. ತಾಲೂಕಿನ ಅಣ್ಣೂರುಕೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ…