ನೂತನ ಜಿಲ್ಲಾಧಿಕಾರಿಯಾಗಿ ಡಿ.ಎಸ್. ರಮೇಶ್ ಅಧಿಕಾರ ಸ್ವೀಕಾರ
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಿ.ಎಸ್.ರಮೇಶ್ ಅವರು ಇಂದು ಅಧಿಕಾರ ಸ್ವೀಕರಿಸಿದರು.ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ನೂತನ ಜಿಲ್ಲಾಧಿಕಾರಿಯವರಾದ ಡಿ.ಎಸ್. ರಮೇಶ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು.ನೂತನ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರಿಗೆ…
