ಪರಿಸರ ಪ್ರೇಮಿ ಮಹಾದೇವ ವೇಳಿಪ ನಿಧನ
ಕಾರವಾರ : ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಪರಿಸರಪ್ರೇಮಿ, ಜನಪದ ಕಲಾವಿದ ಮಹಾದೇವ ವೇಳಿಪ (೯೦)ಅಸ್ತಂಗತರಾಗಿದ್ದಾರೆ. ಜೋಯಿಡಾ ತಾಲೂಕಿನ ಕಾರ್ಟೋಳಿ ಗ್ರಾಮದ ಮಹಾದೇವವೇಳಿಪ ವಯೋ ಸಹಜತೆಯ ಅನಾರೋಗ್ಯದಿಂದ ಇಂದುಕೊನೆಯುಸಿರೆಳೆದಿದ್ದಾರೆ. ಜನಪದ ಕಲೆ ಹಾಗೂ ಪರಿಸರರಕ್ಷಣೆಗೆ ನಿಂತಿದ್ದ ಹಾಗೂ ರಾಜ್ಯ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿಗೆಭಾಜನರಾಗಿದ್ದ…