Tag: ಪಿರಿಯಾಪಟ್ಟಣ: ಸಂಪನ್ಮೂಲ ವ್ಯಕ್ತಿಗಳ ಹುದ್ದೆಗೆಅರ್ಜಿಆಹ್ವಾನ

ಪಿರಿಯಾಪಟ್ಟಣ: ಸಂಪನ್ಮೂಲ ವ್ಯಕ್ತಿಗಳ ಹುದ್ದೆಗೆಅರ್ಜಿಆಹ್ವಾನ,

ಮೈಸೂರು. ಜನವರಿ 10 ಪಿರಿಯಾಪಟ್ಟಣ ಪುರಸಭಾಕೌಶಲ್ಯಾಭಿವೃದ್ಧಿ ಶೀಲತೆ ಮತ್ತುಜೀವನೋಪಾಯ ಇಲಾಖೆ, ದೀನ್ ದಯಾಳ್ ಅಂತ್ಯೋದಯಯೋಜನೆ ಹಾಗೂ ರಾಷ್ಟ್ರೀಯ ನಗರಜೀವನೋಪಾಯಅಭಿಯಾನ (ಡೇ ನಲ್ಮ್) ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗೆಗೌರವಧನಆಧಾರದ ಮೇಲೆ ತಾತ್ಕಾಲಿಕವಾಗಿಒಂದು ವರ್ಷದಅವಧಿಗೆಅರ್ಜಿಯನ್ನುಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿರಿಯಾಪಟ್ಟಣ ನಿವಾಸಿಯಾಗಿರುವುದರ ಜೊತೆಗೆ…