Tag: ಪುನೀತ್ ಕೊನೆಯ ಚಿತ್ರ ಜೇಮ್ಸ್ ಚಿತ್ರದ ಟೀಸರ್ ರಿಲೀಸ್

ಪುನೀತ್ ಕೊನೆಯ ಚಿತ್ರ ಜೇಮ್ಸ್ ಚಿತ್ರದ ಟೀಸರ್ ರಿಲೀಸ್

ಬೆಂಗಳೂರು: ದೊಡ್ಮನೆ ಅಭಿಮಾನಿಗಳು ಬಹಳ ಕಾತುರದಿಂದ ಕಾಯುತ್ತಿದ್ದ ಜೇಮ್ಸ್ ಚಿತ್ರದ ಟೀಸರ್ ಇಂದು ಬಿಡುಗಡೆಯಾಗಿದ್ದು. ಈಗಾಗಲೇ ಫಸ್ಟ್ ಲುಕ್ ಮೂಲಕ ಧೂಳೆಬ್ಬಿಸಿದ್ದ ಚಂದನವನದ ಅಪ್ಪು, ಸ್ಯಾಂಡಲ್ ವುಡ್ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಸಿನಿಮಾದ ಟೀಸರ್ ಕಂಡು…