ಪ್ರಣಯರಾಜನ ಕನಸಿನ ಕೂಸು “ಆರ್ಟ್ ಎನ್ ಯು” ಗೆ ಅಧಿಕೃತ ಚಾಲನೆ
ತಮ್ಮ ಅಮೋಘ ಅಭಿನಯದ ಮೂಲಕ ಜನಮನಸೂರೆಗೊಂಡಿರುವ, ಕಳೆದ 54 ವರ್ಷಗಳಿಂದ ಕನ್ನಡ ಕಲಾದೇವಿಗೆ ಸೇವೆ ಸಲ್ಲಿಸುತ್ತಾ ಬಂದಿರುವ ಪ್ರಣಯರಾಜ ಶ್ರೀನಾಥ್ ಅವರ ಕನಸಿನ ಕೂಸು “ಆರ್ಟ್ ಎನ್ ಯು”. ಈ ಸಂಸ್ಥೆಯ ಉದ್ಘಾಟನಾ ಸಮಾರಂಭ ಇತ್ತೀಚೆಗೆ ನಡೆಯಿತು. ಖ್ಯಾತ ನಟ ಉಪೇಂದ್ರ…