Tag: ಪ್ರಧಾನಿ ಮೋದಿಯವರ 3ನೇ ಅವಧಿಯಲ್ಲಿ ಭಾರತ ಜಗತ್ತಿನ 3ನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಲಿದೆ: ಅಮಿತ್ ಶಾ

ಪ್ರಧಾನಿ ಮೋದಿಯವರ 3ನೇ ಅವಧಿಯಲ್ಲಿ ಭಾರತ ಜಗತ್ತಿನ 3ನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಲಿದೆ: ಅಮಿತ್ ಶಾ

ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಗುಜರಾತ್ನಲ್ಲಿ ನಡೆದ ‘ವೈಬ್ರೆಂಟ್ ಗುಜರಾತ್ ಶೃಂಗಸಭೆ’ಯ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದರು. ‘ಮೋದಿಯವರ ಮೂರನೇ ಬಾರಿಯ ಪ್ರಧಾನಿಯ ಅವಧಿಯಲ್ಲಿ ಭಾರತವು ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ಮೂಲಕ ಜಗತ್ತಿನ ಮುಂದೆ ಹೆಮ್ಮೆಯಿಂದ ತೆಲೆ…