Tag: ಪ್ರವಾಸೋದ್ಯಮ ಇಲಾಖೆ: ಪ್ರವಾಸಿ ಟ್ಯಾಕ್ಸಿ

ಪ್ರವಾಸೋದ್ಯಮ ಇಲಾಖೆ: ಪ್ರವಾಸಿ ಟ್ಯಾಕ್ಸಿ ವಿತರಿಸಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಮೈಸೂರು, ಫೆಬ್ರವರಿ 05 – ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2013-14ನೇ ಸಾಲಿನಿಂದ 2015-16 ನೇ ಸಾಲಿನವರೆಗಿನ ಎಸ್.ಸಿ.ಎಸ್.ಪಿ, ಟಿ.ಎಸ್.ಪಿ ಹಾಗೂ ಬಿ.ಸಿ.ಎಂ ಯೋಜನೆಯಡಿಯಲ್ಲಿ ಬಾಕಿಯಿರುವ ಪರಿಶಿಷ್ಟ ಜಾತಿಯ-10, ಪರಿಶಿಷ್ಟ ಪಂಗಡದ-07 ಹಾಗೂ ಹಿಂದುಳಿದ ಮತ್ತು ಅಲ್ಪಸಂಖ್ಯಾತ ವರ್ಗದ-39 ಸೇರಿದಂತೆ ಒಟ್ಟು 56…