ಪ್ರಸನ್ನಾನಂದಪುರಿ ಶ್ರೀಗಳ ಧರಣಿಗೆ ಶಾಸಕ ನಿರಂಜನಕುಮಾರ್ ಬೆಂಬಲ
ಗುಂಡ್ಲುಪೇಟೆ: ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವರದಿ ಜಾರಿಗೊಳಿಸಲು ಆಗ್ರಹಿಸಿ ವಾಲ್ಮೀಕಿ ಪೀಠದ ಪ್ರಸನ್ನಾನಂದ ಪುರಿ ಶ್ರೀಗಳು ಬೆಂಗಳೂರಿನ ಪ್ರೀಡಂ ಪಾರ್ಕ್‍ನಲ್ಲಿ ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಶಾಸಕ ಸಿ.ಎಸ್.ನಿರಂಜನಕುಮಾರ್ ತೆರಳಿ ಶ್ರೀಗಳ ಹೋರಾಟಕ್ಕೆ ಬೆಂಬಲ ಸೂಚಿಸಿದರು. ಈ ವೇಳೆ ಮಾತನಾಡಿದ ಶಾಸಕ…