Tag: ಪ್ರಾಣಿ ಪಕ್ಷಿ ಸಂಕುಲ ಉಳಿಸಲು ಕರೆ: ಪದ್ಮಶ್ರೀ ಪುರಸ್ಕೃತರಾದ ಮಾತಾ ಮಂಜಮ್ಮ ಜೋಗತಿ

ಪ್ರಾಣಿ ಪಕ್ಷಿ ಸಂಕುಲ ಉಳಿಸಲು ಕರೆ: ಪದ್ಮಶ್ರೀ ಪುರಸ್ಕೃತರಾದ ಮಾತಾ ಮಂಜಮ್ಮ ಜೋಗತಿ

ಮನುಷ್ಯನ ಒಡನಾಡಿಯಾಗಿರುವ ಪ್ರಾಣಿ ಪಕ್ಷಿಗಳ ಜೀವ ಸಂಕುಲವನ್ನುಳಿಸಲು ಸಮಾಜದಲ್ಲಿರುವ ಸಹೃದಯಿ ನಾಗರಿಕರು ಮುಂದಾಗಬೇಕೆಂದು ಕರ್ನಾಟಕ ಜಾನಪದ ಅಕಾಡಮಿಯ ಅಧ್ಯಕ್ಷರು ಹಾಗೂ ಪದ್ಮಶ್ರೀ ಪುರಸ್ಕೃತರಾದ ಮಾತಾ ಮಂಜಮ್ಮ ಜೋಗತಿ ಜನಸಾಮನ್ಯರಿಗೆ ಕರೆ ಕೊಟ್ಟಿದ್ದಾರೆ. ಪರಿಸರ ಸ್ನೇಹಿ ತಂಡ ಹಾಗೂ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್…