Tag: ಪ್ರೊ.ಭಾಷ್ಯಂ ಸ್ವಾಮೀಜಿ ಅವರಿಗೆ ನಾಡೋಜ ಗೌರವ ಪ್ರಶಸ್ತಿ ಪ್ರದಾನ

ಯೋಗಾ ನರಸಿಂಹ ಸ್ವಾಮಿ ದೇವಸ್ಥಾನದ ಸಂಸ್ಥಾಪಕ ಪ್ರೊ.ಭಾಷ್ಯಂ ಸ್ವಾಮೀಜಿ ಅವರಿಗೆ ನಾಡೋಜ ಗೌರವ ಪ್ರಶಸ್ತಿ ಪ್ರದಾನ

ಮೈಸೂರು, ಏ.೧೩:- ಯೋಗಾ ನರಸಿಂಹ ಸ್ವಾಮಿ ದೇವಸ್ಥಾನದ ಸಂಸ್ಥಾಪಕರಾದ ಪ್ರೊ. ಭಾಷ್ಯಂ ಸ್ವಾಮೀಜಿ ಅವರಿಗೆ ಹೊಸಕೋಟೆಯ ಕ ವಿಶ್ವವಿದ್ಯಾನಿಲಯದಿಂದ ನಾಡೋಜ ಗೌರವ ಪ್ರಶಸ್ತಿ ಪ್ರದಾನ ಮಾಡಲಾಯಿತು.ನಿನ್ನೆ ಹಮ್ಮಿಕೊಳ್ಳಲಾಗಿದ್ದ ನುಡಿ ಹಬ್ಬ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ .ಥಾವರ ಚಂದ್ ಗೆಹಲೋಟ್ ಅವರು ಭಾಷ್ಯಂ ಸ್ವಾಮೀಜಿ…