Tag: ಬಡ ರೋಗಿಗೆ ನಿರ್ಮಲ ಆಸ್ಪತ್ರೆಯಲ್ಲಿ ಉಚಿತ ಶಸ್ತೃ ಚಿಕಿತ್ಸೆ

ಬಡ ರೋಗಿಗೆ ನಿರ್ಮಲ ಆಸ್ಪತ್ರೆಯಲ್ಲಿ ಉಚಿತ ಶಸ್ತೃ ಚಿಕಿತ್ಸೆ

ಮೈಸೂರು : ಮಾ.೨ ಅಪಘಾತಾದಲ್ಲಿ ತಲೆಗೆ ತೀವ್ರವಾದ ಪೆಟ್ಟುಬಿದ್ದು ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿಯೊಬ್ಬರಿಗೆ ಉಚಿತವಾಗಿ ಚಿಕಿತ್ಸೆ ನೀಡುವ ಮೂಲಕ ನಗರದ ನಿರ್ಮಲ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯು ಮಾನವೀಯತೆ ಮೆರೆದಿದೆ.ಚಾಮರಾಜನಗರ ಜಿಲ್ಲೆಯ ಕೂಡ್ಲೂರು ಗ್ರಾಮದ ಸತ್ಯರಾಜ್ ಫೆ.೨೩ ರಂದು ಮಲೈಮಹದೇಶ್ವರ ಬೆಟ್ಟಕ್ಕೆ ತೆರಳಿದ್ದ ತಲೆಸುತ್ತಿನಿಂದ…