Tag: ಬಹುಮುಖ ಪ್ರತಿಭೆ ರಾಜೇಶ್ ನಾಯಕ "ರಾಷ್ಟ್ರೀಯ ಯುವರತ್ನ ಪ್ರಶಸ್ತಿ" ಗೆ ಆಯ್ಕೆ

ಬಹುಮುಖ ಪ್ರತಿಭೆ ರಾಜೇಶ್ ನಾಯಕ “ರಾಷ್ಟ್ರೀಯ ಯುವರತ್ನ ಪ್ರಶಸ್ತಿ” ಗೆ ಆಯ್ಕೆ

ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ “ರಾಷ್ಟ್ರೀಯ ಯುವರತ್ನ” ಪ್ರಶಸ್ತಿಗೆ ಸಾಮಾಜಿಕ ಜಾಲತಾಣ ತಜ್ಞ ರಾಜೇಶ್ ನಾಯಕ ಜಿ ಆರ್ ಅವರನ್ನು ಆಯ್ಕೆ ಮಾಡಲಾಗಿದೆ.ಫೆಬ್ರವರಿ 13 ರಂದು ಮೈಸೂರಿನ ದಕ್ಷ ಪದವಿ ಪೂರ್ವ ಕಾಲೇಜ್ ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ…