Tag: ಬಾಬಾಸಾಹೇಬ್ ಅಂಬೇಡ್ಕರ್ ರವರ 131 ನೇ ಜನ್ಮ ಜಯಂತಿ

ಬೆಟ್ಟದಪುರ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಡಾಕ್ಟರ್ ಬಾಬಾಸಾಹೇಬ್ ಅಂಬೇಡ್ಕರ್ ರವರ 131 ನೇ ಜನ್ಮ ಜಯಂತಿ

ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಡಾಕ್ಟರ್ ಬಾಬಾಸಾಹೇಬ್ ಅಂಬೇಡ್ಕರ್ ರವರ 131 ನೇ ಜನ್ಮ ಜಯಂತಿಯನ್ನು ಆಚರಿಸಲಾಯಿತು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದಿವಾಕರ್ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿ ವಿಶ್ವದ ಎಲ್ಲಾ…