Tag: ಬಾಲ್ಯವಿವಾಹ ಸಮಾಜಿಕ ಪಿಡುಗು : ಶಾಸಕ ಸಿ.ಪುಟ್ಟರಂಗಶೆಟ್ಟಿ

ಬಾಲ್ಯವಿವಾಹ ಸಮಾಜಿಕ ಪಿಡುಗು : ಶಾಸಕ ಸಿ.ಪುಟ್ಟರಂಗಶೆಟ್ಟಿ

ಚಾಮರಾಜನಗರ: ಸಮಾಜದಲ್ಲಿ ಇನ್ನೂ ಚಾಲ್ತಿಯಲ್ಲಿರುವ ಅನಿಷ್ಠ ಪದ್ಧತಿಗಳಲ್ಲಿ ಬಾಲ್ಯವಿವಾಹವು ಕೂಡ ಒಂದಾಗಿದ್ದು,ಸಾಮಾಜಿಕ ಪಿಡುಗಾಗಿ ಪರಿಣಮಿಸಿದೆ ಎಂದು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಭಿಪ್ರಾಯಪಟ್ಟರು.ನಗರದ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ…