ಮನುಕುಲಕ್ಕೆ ಸಾಹಿತ್ಯದ ಬೆಳಕು ಚೆಲ್ಲಿದ ಬೇಂದ್ರೆ:ಮಡ್ಡಿಕೆರೆ ಗೋಪಾಲ್,
ಪ್ರಕೃತಿಯನ್ನು ಒಳಗಣ್ಣಿನಿಂದ ನೋಡಿದರೆ ಮಾತ್ರ ಭಾವನೆ ಮೂಡಲು ಸಾಧ್ಯ ಎಂಬುದನ್ನು ವರಕವಿ ದ.ರಾ.ಬೇಂದ್ರ ತಮ್ಮ ಕವನ ಮತ್ತು ಕಾವ್ಯಗಳಿಂದ ನಿರೂಪಿಸಿದ್ದಾರೆ’ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ ಬಣ್ಣಿಸಿದರು.ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ಹಮ್ಮಿಕೊಂಡಿದ್ದ ದ.ರಾ.ಬೇಂದ್ರೆ 126ನೇ ಜಯಂತಿ…