ಕರಾಮುವಿ: ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿ ಪರೀಕ್ಷಾ ತರಬೇತಿ
ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ವಿವಿಧ ಬ್ಯಾಂಕುಗಳು (ಐಬಿಪಿಎಸ್) ಮುಂದಿನ ದಿನಗಳಲ್ಲಿ ನಡೆಸಲಿರುವ ಬ್ಯಾಂಕಿಂಗ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಯನ್ನು ಏರ್ಪಡಿಸಿದೆ. ಜನವರಿ ೨೮ ರ ಶುಕ್ರವಾರ ಬೆಳಿಗ್ಗೆ ೧೧…