ಭಾರತೀಯ ಶಿಲ್ಪಕಲಾ ಕೌಶಲ್ಯಕ್ಕೆ ಜಕಣಾಚಾರಿಯವರ ಕೊಡುಗೆ ಅಪಾರ : ನಗರಸಭಾಧ್ಯಕ್ಷೆ ಸಿ.ಎಂ. ಆಶಾ
ಚಾಮರಾಜನಗರ: ಸದಾಕಾಲಕ್ಕೂ ಜೀವಂತವಾಗಿರುವ ಭಾರತೀಯ ಶಿಲ್ಪಕಲಾ ಕೌಶಲ್ಯಕ್ಕೆ ಅಮರಶಿಲ್ಪಿ ಜಕಣಾಚಾರಿಯವರ ಕೊಡುಗೆ ಅಪಾರವಾಗಿದೆ ಎಂದು ನಗರಸಭಾ ಅಧ್ಯಕ್ಷರಾದ ಸಿ.ಎಂ. ಆಶಾ ಅವರು ಅಭಿಪ್ರಾಯಪಟ್ಟರು.ನಗರದ ಜಿಲ್ಲಾಡಳಿತ ಭವನದ ಅವರಣದಲ್ಲಿರುವ ವರನಟ ಡಾ. ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ…