Tag: ಭಾರತ ರತ್ನ’ ಅಟಲ್ ಬಿಹಾರಿ ವಾಜಪೇಯಿಯವರ ಐದನೇ ಪುಣ್ಯತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಅಮಿತ್ ಶಾ

‘ಭಾರತ ರತ್ನ’ ಅಟಲ್ ಬಿಹಾರಿ ವಾಜಪೇಯಿಯವರ ಐದನೇ ಪುಣ್ಯತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಅಮಿತ್ ಶಾ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಐದನೇ ಪುಣ್ಯತಿಥಿಯ ಅಂಗವಾಗಿ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾರವರು ಸದೈವ್ ಅಟಲ್ ಸ್ಮಾರಕಕ್ಕೆ ಭೇಟಿ ನೀಡಿ ಗೌರವ ಶ್ರದ್ಧಾಂಜಲಿ ಸಲ್ಲಿಸಿದರು. ಅಟಲ್ ಅವರ ಬಗ್ಗೆ ಮಾತನಾಡುತ್ತಾ ಶಾ, ಹಲವು ದಶಕಗಳ ಕಾಲ…